logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

*ಇತಿಹಾಸ ಪ್ರಸಿದ್ಧ ಐಕಳ ಬಾವ "ಕಾಂತಾಬಾರೆ - ಬೂದಾಬಾರೆ" ಜೋಡುಕರೆ ಕಂಬಳ ಕೂಟದ ಫಲಿತಾoಶ

ಟ್ರೆಂಡಿಂಗ್
share whatsappshare facebookshare telegram
27 Feb 2022
post image

•••••••••••••••••••••••••••••••••••••••••••••• ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :

ಕನೆಹಲಗೆ: 04 ಜೊತೆ ಅಡ್ಡಹಲಗೆ: 09 ಜೊತೆ ಹಗ್ಗ ಹಿರಿಯ: 17 ಜೊತೆ ನೇಗಿಲು ಹಿರಿಯ: 32 ಜೊತೆ ಹಗ್ಗ ಕಿರಿಯ: 18 ಜೊತೆ ನೇಗಿಲು ಕಿರಿಯ: 99 ಜೊತೆ ಒಟ್ಟು ಕೋಣಗಳ ಸಂಖ್ಯೆ: 179 ಜೊತೆ •••••••••••••••••••••••••••••••••••••••••••••• ಕನೆಹಲಗೆ:

ಬೇಲಾಡಿ ಬಾವ ಅಶೋಕ್ ಶೆಟ್ಟಿ ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ ( 6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ ) •••••••••••••••••••••••••••••••••••••••••••••• ಅಡ್ಡ ಹಲಗೆ:

ಪ್ರಥಮ: ಮುಂಡ್ಕೂರು ಮುಲ್ಲಡ್ಕ ರವೀಂದ್ರ ಶೆಟ್ಟಿ "ಬಿ" ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ದ್ವಿತೀಯ: ಕೋಟ ಗಿಳಿಯಾರ್ ಹಂಡಿಕೆರೆ ವಸಂತ ಕುಮಾರ್ ಶೆಟ್ಟಿ ಹಲಗೆ ಮುಟ್ಟಿದವರು: ಬೈಂದೂರು ಹೊಸಕೋಟೆ ಮಹೇಶ್ •••••••••••••••••••••••••••••••••••••••••••••• ಹಗ್ಗ ಹಿರಿಯ:

ಪ್ರಥಮ: ಪದವು ಕಾನಡ್ಕ ಫ್ಲೇವಿ ಡಿಸೋಜ "ಎ" ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ

ದ್ವಿತೀಯ: ಮಾರೂರು ಬಿರ್ನೊಟ್ಟು ಅಶ್ವಿತ್ ಶೆಟ್ಟಿ "ಎ" ಓಡಿಸಿದವರು: ಪಟ್ಟೆ ಗುರು ಚರಣ್ ••••••••••••••••••••••••‌‌‌‌‌•••••••••••••••••••••• ಹಗ್ಗ ಕಿರಿಯ:

ಪ್ರಥಮ: ಕೊಳಕೆ ಇರ್ವತ್ತೂರು ಭಾಸ್ಕರ ಸುಬ್ಬಯ್ಯ ಕೋಟ್ಯಾನ್ ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್

ದ್ವಿತೀಯ: ಕಾಂತಾವರ ಧೃತಿ ತಸ್ವಿಕ್ ಯಶಸ್ ಕುಲಾಲ್ ಓಡಿಸಿದವರು: ಲಾಡಿ ಸುರೇಶ್ ಶೆಟ್ಟಿ •••••••••••••••••••••••••••••••••••••••••••••• ನೇಗಿಲು ಹಿರಿಯ:

ಪ್ರಥಮ: ಇರುವೈಲು ಪಾನಿಲ ಬಾಡ ಪೂಜಾರಿ "ಬಿ" ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ

ದ್ವಿತೀಯ: ಸುಳ್ಯ ಕಾಂತಮಂಗಲ ಅನುದೀಪ್ ಕುಮಾರ್ ಓಡಿಸಿದವರು: ಕಡಂದಲೆ ಅತಿಥ್ ಶೆಟ್ಟಿ •••••••••••••••••••••••••••••••••••••••••••••• ನೇಗಿಲು ಕಿರಿಯ:

ಪ್ರಥಮ: ಕಲಾಯ ಕೊಂಬೇಲು ಗುತ್ತು ಪ್ರಶಾಂತ ಜಾರಪ್ಪ ಪೂಜಾರಿ ಓಡಿಸಿದವರು: ಬಾರಾಡಿ ನತೀಶ್

ದ್ವಿತೀಯ: ವೇಣೂರು ಮುಡುಕೋಡಿ ಗಣೇಶ್ ನಾರಾಯಣ ಪಂಡಿತ್ ಓಡಿಸಿದವರು: ಮಾಸ್ತಿಕಟ್ಟೆ ಸ್ವರೂಪ್

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.