logo
WhatsApp Image 2026-04-02 at 14.46.04.jpeg
hindalco everlast.jpeg

ಹೊಕ್ಕಾಡಿಗೋಳಿ ವೀರವಿಕ್ರಮ ಜೋಡುಕೆರೆ ಕಂಬಳ ಫಲಿತಾಂಶ

ಟ್ರೆಂಡಿಂಗ್
share whatsappshare facebookshare telegram
6 Dec 2021
post image

🐃 ಹೊಕ್ಕಾಡಿಗೋಳಿ "ವೀರ - ವಿಕ್ರಮ" ಜೋಡುಕರೆ ಬಯಲು ಕಂಬಳ ಕೂಟದ ಫಲಿತಾoಶ🐃 ( 05 - 12 - 2021 ) •••••••••••••••••••••••••••••••••••••••••••••• ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :

ಕನೆಹಲಗೆ: 2 ಜೊತೆ ಅಡ್ಡಹಲಗೆ: 7 ಜೊತೆ ಹಗ್ಗ ಹಿರಿಯ: 14 ಜೊತೆ ನೇಗಿಲು ಹಿರಿಯ: 29 ಜೊತೆ ಹಗ್ಗ ಕಿರಿಯ: 29 ಜೊತೆ ನೇಗಿಲು ಕಿರಿಯ: 92 ಜೊತೆ ಒಟ್ಟು ಕೋಣಗಳ ಸಂಖ್ಯೆ: 173 ಜೊತೆ •••••••••••••••••••••••••••••••••••••••••••••• ಕನೆಹಲಗೆ:

ವಾಮಂಜೂರು ತಿರುವೈಲುಗುತ್ತು ನವೀನ್ಚಂದ್ರ ಆಳ್ವ ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ ( 6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ ) •••••••••••••••••••••••••••••••••••••••••••••• ಅಡ್ಡ ಹಲಗೆ:

ಪ್ರಥಮ: ಆಲದಪದವು ಮೇಗಿನಮನೆ ಸುಭ್ರತ್ ಶೆಟ್ಟಿ ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ

ದ್ವಿತೀಯ: ಕೋಟ ಗಿಳಿಯಾರ್ ಹಂಡಿಕೆರೆ ವಸಂತ ಶೆಟ್ಟಿ ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ಪೂಜಾರಿ •••••••••••••••••••••••••••••••••••••••••••••• ಹಗ್ಗ ಹಿರಿಯ:

ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ "ಎ" ಓಡಿಸಿದವರು: ಗುರುಚರಣ್ ಪಟ್ಟೆ

ದ್ವಿತೀಯ: ನಂದಳಿಕೆ ಶ್ರೀಕಾಂತ್ ಭಟ್ "ಬಿ" ಓಡಿಸಿದವರು: ವಂದಿತ್ ••••••••••••••••••••••••‌‌‌‌‌•••••••••••••••••••••• ಹಗ್ಗ ಕಿರಿಯ:

ಪ್ರಥಮ: ಚೊಕ್ಕಾಡಿ ಕಟಪಾಡಿ ದೈವೀಕ್ ಸಂತೋಷ್ ಶೆಟ್ಟಿ ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ

ದ್ವಿತೀಯ: ರೆಂಜಾಳ ಓಡಿಸಿದವರು: ಕಡಂದಲೆ ಅತಿಥ್ ಶೆಟ್ಟಿ •••••••••••••••••••••••••••••••••••••••• ನೇಗಿಲು ಹಿರಿಯ:

ಪ್ರಥಮ: ಇರುವೈಲು ಪಾನಿಲ ಬಾಡ ಪೂಜಾರಿ "ಬಿ" ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ

ದ್ವಿತೀಯ: ಎರ್ಮಾಳ್ ಡಾ.ಚಿಂತನ್ ರೋಹಿತ್ ಹೆಗ್ಡೆ "ಬಿ" ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಶೆಟ್ಟಿ •••••••••••••••••••••••••••••••••••••••••••••• ನೇಗಿಲು ಕಿರಿಯ:

ಪ್ರಥಮ: ತೊಡಾರ್ ಪಂಚಶಕ್ತಿ ಬಾರ್ದಿಲ ರಂಜಿತ್ ಪೂಜಾರಿ ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಶೆಟ್ಟಿ

ದ್ವಿತೀಯ: ಹೊಸ್ಮಾರ್ ಸೂರ್ಯಶ್ರೀ ರತ್ನ ಸದಾಶಿವ ಶೆಟ್ಟಿ ಓಡಿಸಿದವರು: ಹೀರೇಬೆಟ್ಟು ಆಕಾಶ್ •••••••••••••••••••••••••••••••••••••••••••••••••

#Hokkadigoli_Kambula_2021_22

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.