logo
WhatsApp Image 2026-04-02 at 14.46.04.jpeg
hindalco everlast.jpeg

ಧಾರಕಾರ ಮಳೆ ಹಿನ್ನಲೆ ಉಡುಪಿ ಜಿಲ್ಲೆ ಗೆ ಜುಲೈ6 ರಂದು ರಜೆ ಘೋಷಣೆ

ಟ್ರೆಂಡಿಂಗ್
share whatsappshare facebookshare telegram
5 Jul 2022
post image

ಉಡುಪಿ: ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದ ಹಿನ್ನಲೆಯಲ್ಲಿ ಜುಲೈ 6 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೂರ್ಮರಾವ್‌ ಎಂ ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲೆಯಾದ್ಯಂತ ಎರಡು ದಿನಗಳಿಂದ ಮಳೆಯಾಗುತ್ತಿರುವುದರಿಂದ, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಹಾಗೂ ಪ್ರ ಜುಲೈ 6 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ /ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಮತ್ತು ಪದವಿ ಪೂರ್ವ, ಪದವಿ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಕೂರ್ಮರಾವ್‌ ಎಂ ಆದೇಶ ಹೊರಡಿಸಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.