logo
WhatsApp Image 2026-04-02 at 14.46.04.jpeg
hindalco everlast.jpeg

ಮಳೆ ರೆಡ್ ಎಲರ್ಟ್ ಹಿನ್ನಲೆ ಜುಲೈ 8 ,9ರಂದು ಉಡುಪಿ ಜಿಲ್ಲಾ ಶಾಲಾಕಾಲೇಜುಗಳಿಗೆ ರಜೆ ಘೋಷಣೆ

ಟ್ರೆಂಡಿಂಗ್
share whatsappshare facebookshare telegram
7 Jul 2022
post image

ಉಡುಪಿ: ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು ರಾಜ್ಯದ ಕರಾವಳಿ ಜಿಲ್ಲೆಗಳಾದ್ಯಂತ 48 ಘಂಟೆಗಳ ಕಾಲ ರೆಡ್ ಎಲರ್ಟ್ ಘೋಷಣೆ ಮಾಡಲಾಗಿದೆ ಈ ಹಿನ್ನಲೆಯಲ್ಲಿ ಜುಲೈ ಉಡುಪಿ ಜಿಲ್ಲೆಯ ಲ್ಲಿ ಜುಲೈ8,9 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೂರ್ಮರಾವ್‌ ಎಂ ಆದೇಶ ಹೊರಡಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.