logo
WhatsApp Image 2026-04-02 at 14.46.04.jpeg
hindalco everlast.jpeg

ಜೂ.27 ರಂದು ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಸರ್ಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ.

ಟ್ರೆಂಡಿಂಗ್
share whatsappshare facebookshare telegram
26 Jun 2024
post image

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ನಾಳೆ (ಜೂನ್ 27) ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿನಲ್ ಆದೇಶ ಹೊರಡಿಸಿದರು.

ಜಿಲ್ಲೆಯಲ್ಲಿ ಎರಡು ದಿನಗಳಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಜಿಲ್ಲೆಯ ಪ್ರಮುಖ ನದಿ ಉಕ್ಕಿ ಹರಿಯುತ್ತಿದ್ದು, ನದಿ ತೀರದ ಪ್ರದೇಶಗಳು ಮುಳುಗಡೆಯಾಗುವ ಭೀತಿಯಲ್ಲಿವೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.