



ಮಂಗಳೂರು: ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ದಿನಾಂಕ 05/07/ 2022ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ, Diploma/ITI ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಸಾರಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.