logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಟ್ರೆಂಡಿಂಗ್
share whatsappshare facebookshare telegram
5 Jul 2023
post image

ಉಡುಪಿ: ಉಡುಪಿ ಜಿಲ್ಲಾಧ್ಯಂತ ಕಳೆದ ಮೂರು ದಿನದಿಂದ ಭಾರೀ ಮಳೆಯಾಗಿದ್ದು, ಜಿಲ್ಲೆಯ ಎಲ್ಲಾ ಅಂಗನವಾಡಿ, ಕೇಂದ್ರಗಳು, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜುಗಳಿಗೆ ಜುಲೈ 6 ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಆದೇಶ ಹೊರಡಿಸಿದ್ದಾರೆ.

ಹಾಗೆಯೇ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜುಲೈ 6 ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.