logo
WhatsApp Image 2026-04-02 at 14.46.04.jpeg
hindalco everlast.jpeg

ಕುಂದಾಪುರ, ಬೈಂದೂರು, ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ..!

ಟ್ರೆಂಡಿಂಗ್
share whatsappshare facebookshare telegram
25 Jul 2024
post image

ಉಡುಪಿ: ಭಾರೀ ಗಾಳಿ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಕುಂದಾಪುರ , ಬೈಂದೂರು, ಹೆಬ್ರಿ ಹಾಗೂ ಕಾರ್ಕಳ ತಾಲೂಕಿನ ವ್ಯಾಪ್ತಿಯಲ್ಲಿ ಅಂಗನವಾಡಿ , ಪ್ರಾಥಮಿಕ ಪಾಠಶಾಲೆ , ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ದಿನಾಂಕ 25.07.2024 ( ಗುರುವಾರ) ರಂದು ರಜೆಯನ್ನು ಆಯಾ ತಾಲೂಕುಗಳ ತಹಶೀಲ್ದಾರ್ ಗಳು ಘೋಷಣೆ ಮಾಡಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.