logo
WhatsApp Image 2026-04-02 at 14.46.04.jpeg
hindalco everlast.jpeg

ನಾಳೆ ರಾಜ್ಯಾದ್ಯಂತ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ. ಪರೀಕ್ಷೆ ಮುಂಡೂಡಿಕೆ

ಟ್ರೆಂಡಿಂಗ್
share whatsappshare facebookshare telegram
29 Oct 2021
post image

ಬೆಂಗಳೂರು: ಬೆಂಗಳೂರು: ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಈ ಕುರಿತು ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಪ್ರಕಟಣೆ ಹೊರಡಿಸಿದ್ದು, ಪುನೀತ್ ರಾಜ್ ಕುಮಾರ್ ಅಕಾಲಿಕ ಮರಣ ಹಿನ್ನೆಲೆಯಲ್ಲಿ ಶೋಕಾಚರಣೆ ನಿಮಿತ್ತ ಖಾಸಗಿ ಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದೆ.ಆದರೆ ಸರ್ಕಾರಿ ಶಾಲೆಗಳಿಗೆ ರಜೆ ಘೋಷಿಸುವ ಕುರಿತು ಇನ್ನೂ ಯಾವುದೇ ನಿರ್ಧಾರವಾಗಿಲ್ಲ.

ಇನ್ನು ನಾಳೆ ನಡೆಯಬೇಕಿದ್ದ ಎಂಬಿಎ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ. ನಟ ಪುನೀತ್ ರಾಜ್ ಕುಮಾರ್ ವಿಧಿವಶ ಹಿನ್ನೆಲೆಯಲ್ಲಿ ನಾಳೆ ನಡೆಯಬೇಕಿದ್ದ ಎಂಬಿಎ ಅಂತಿಮ ವರ್ಷದ ಪರೀಕ್ಷೆಗಳನ್ನು ಮಂಗಳವಾರಕ್ಕೆ ಮುಂಡೂಡಲಾಗಿದೆ ಎಂದು ಬೆಂಗಳೂರು ಸಿಟಿ ವಿವಿ ಕುಲಪತಿ ಲಿಂಗರಾಜು ತಿಳಿಸಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.