



ಹೊಂಬಾಳೆ ಫಿಲ್ಮ್ಸ್ ಪ್ರಸ್ತುತಪಡಿಸುತ್ತಿರುವ ತಮ್ಮ ಮೊದಲ ಅನಿಮೇಟೆಡ್ ಚಿತ್ರ ‘ಮಹಾವತಾರ ನರಸಿಂಹ’ನ ಏಪ್ರಿಲ್ 3ರಂದು ಬಿಡುಗಡೆ ಮಾಡಲಿದೆ ಎಂದು ಘೋಷಿಸಿದೆ. ನರಸಿಂಹನ ಕಥೆಯನ್ನು ಆಧರಿಸಿದ ಈ ಚಿತ್ರದ ಟೀಸರ್ ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆಯಾಗಿದೆ. 3D ಆವೃತ್ತಿಯಲ್ಲೂ ಲಭ್ಯವಿರುವ ಈ ಚಿತ್ರವನ್ನು ಅಶ್ವಿನ್ ಕುಮಾರ್ ಮಹಾವತಾರ ನರಸಿಂಹ’ ಸಿನಿಮಾ ಹಿಂದಿ, ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆ ಆಗಲಿದೆ. ಇದು 3ಡಿ ವರ್ಷನ್ನಲ್ಲೂ ಲಭ್ಯವಿದೆ. ಮೂಲತಃ ಹಿಂದಿಯಲ್ಲಿ ನಿರ್ಮಾಣ ಆಗಲಿರುವ ಸಿನಿಮಾ ಇದಾಗಿದೆ. ಹೊಂಬಾಳೆಯವರ ಹೊಸ ಪ್ರಯತ್ನಕ್ಕೆ ಮೆಚ್ಚುಗೆ ಸಿಕ್ಕಿದೆ. ಅಶ್ವಿನ್ ಕುಮಾರ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.ನಿರ್ದೇಶಿಸಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಪ್ರಸ್ತುತಪಡಿಸುತ್ತಿರುವ ತಮ್ಮ ಮೊದಲ ಅನಿಮೇಟೆಡ್ ಚಿತ್ರ ‘ಮಹಾವತಾರ ನರಸಿಂಹ’ನ ಏಪ್ರಿಲ್ 3ರಂದು ಬಿಡುಗಡೆ ಮಾಡಲಿದೆ ಎಂದು ಘೋಷಿಸಿದೆ. ನರಸಿಂಹನ ಕಥೆಯನ್ನು ಆಧರಿಸಿದ ಈ ಚಿತ್ರದ ಟೀಸರ್ ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆಯಾಗಿದೆ. 3D ಆವೃತ್ತಿಯಲ್ಲೂ ಲಭ್ಯವಿರುವ ಈ ಚಿತ್ರವನ್ನು ಅಶ್ವಿನ್ ಕುಮಾರ್ ಮಹಾವತಾರ ನರಸಿಂಹ’ ಸಿನಿಮಾ ಹಿಂದಿ, ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆ ಆಗಲಿದೆ. ಇದು 3ಡಿ ವರ್ಷನ್ನಲ್ಲೂ ಲಭ್ಯವಿದೆ. ಮೂಲತಃ ಹಿಂದಿಯಲ್ಲಿ ನಿರ್ಮಾಣ ಆಗಲಿರುವ ಸಿನಿಮಾ ಇದಾಗಿದೆ. ಹೊಂಬಾಳೆಯವರ ಹೊಸ ಪ್ರಯತ್ನಕ್ಕೆ ಮೆಚ್ಚುಗೆ ಸಿಕ್ಕಿದೆ. ಅಶ್ವಿನ್ ಕುಮಾರ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.ನಿರ್ದೇಶಿಸಿದ್ದಾರೆ.ಹೊಂಬಾಳೆ ಫಿಲ್ಮ್ಸ್ ಪ್ರಸ್ತುತಪಡಿಸುತ್ತಿರುವ ತಮ್ಮ ಮೊದಲ ಅನಿಮೇಟೆಡ್ ಚಿತ್ರ ‘ಮಹಾವತಾರ ನರಸಿಂಹ’ನ ಏಪ್ರಿಲ್ 3ರಂದು ಬಿಡುಗಡೆ ಮಾಡಲಿದೆ ಎಂದು ಘೋಷಿಸಿದೆ. ನರಸಿಂಹನ ಕಥೆಯನ್ನು ಆಧರಿಸಿದ ಈ ಚಿತ್ರದ ಟೀಸರ್ ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆಯಾಗಿದೆ. 3D ಆವೃತ್ತಿಯಲ್ಲೂ ಲಭ್ಯವಿರುವ ಈ ಚಿತ್ರವನ್ನು ಅಶ್ವಿನ್ ಕುಮಾರ್ ಮಹಾವತಾರ ನರಸಿಂಹ’ ಸಿನಿಮಾ ಹಿಂದಿ, ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆ ಆಗಲಿದೆ. ಇದು 3ಡಿ ವರ್ಷನ್ನಲ್ಲೂ ಲಭ್ಯವಿದೆ. ಮೂಲತಃ ಹಿಂದಿಯಲ್ಲಿ ನಿರ್ಮಾಣ ಆಗಲಿರುವ ಸಿನಿಮಾ ಇದಾಗಿದೆ. ಹೊಂಬಾಳೆಯವರ ಹೊಸ ಪ್ರಯತ್ನಕ್ಕೆ ಮೆಚ್ಚುಗೆ ಸಿಕ್ಕಿದೆ. ಅಶ್ವಿನ್ ಕುಮಾರ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.ನಿರ್ದೇಶಿಸಿದ್ದಾರೆ.
ನರಸಿಂಹನ ಕಥೆ ಬಹುತೇಕರಿಗೆ ಗೊತ್ತಿದೆ. ವಿಷ್ಣುವಿನ ಅವತಾರದಲ್ಲಿ ನರಸಿಂಹನ ರೂಪವೂ ಒಂದು. ನರಸಿಂಹನು ಹಿರಣ್ಯ ಕಶಿಪುನ ಸಾಯಿಸುತ್ತಾನೆ. ಇದೇ ಕಥೆಯನ್ನು ಇಟ್ಟುಕೊಂಡು ಹೊಂಬಾಳೆ ಸಿನಿಮಾದವರು ಅನಿಮೇಟೆಡ್ ಸಿನಿಮಾ ಮಾಡಿದ್ದಾರೆ. ಈ ಚಿತ್ರದ ಟೀಸರ್ ಕನ್ನಡ, ಹಿಂದಿ ಮೊದಲಾದ ಭಾಷೆಗಳಲ್ಲಿ ಬಿಡುಗಡೆ ಕಂಡಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.