



ಬೆಂಗಳೂರು: ಪೋಲೀಸ್ ಇಲಾಖೆಯ ಒನ್ ನೇಷನ್ ಒನ್ ಯುನಿಪಾರ್ಮ್ ಗೆ ಜಾರಿಗೆ ಒಳಾಡಳಿತ ಇಲಾಖೆಯ ಪ್ರಸ್ತಾವನೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸಮ್ಮತಿ ಸೂಚಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೇಂದ್ರ ಗೃಹ ಇಲಾಖೆಯ ಒನ್ ನೇಷನ್, ಒನ್ ಯೂನಿಫಾರ್ಮ್ ಜಾರಿಗೆ ಸಮ್ಮತಿ ನೀಡಿದ್ದಾರೆ.ಅದರಂತೆ ದೇಶದ ಎಲ್ಲಾ ರಾಜ್ಯಗಳ ಪೊಲೀಸರಿಗೆ ಅನ್ವಯಗುವಂತಹ ಏಕರೂಪದ ಯೂನಿಫಾರ್ಮ್ ಪದ್ಧತಿ ಜಾರಿಗೆ ತರಲು ಕೇಂದ್ರ ಗೃಹ ಇಲಾಖೆ ರಾಜ್ಯ ಸರ್ಕಾರಗಳ ಅಭಿಪ್ರಾಯ ಕೇಳಿತ್ತು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.