



ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ಜೇನು ಸಾಕಾಣಿಕೆ ಹಾಗೂ ಮಧುವನ ಮತ್ತು ಜೇನು ಸಾಕಾಣೆ ಯೋಜನೆಯಡಿ, ಜೇನುಕೃಷಿ ಪ್ರೋತ್ಸಾಹಕ್ಕಾಗಿ ಉಡುಪಿ ತಾಲೂಕಿನ ರೈತರಿಗೆ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಿದ್ದು, ಆಸಕ್ತ ರೈತರು ಡಿಸೆಂಬರ್ 3 ರ ಒಳಗೆ ತೋಟಗಾರಿಕಾ ಕಚೇರಿಯನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ: 0820-2522837 ಹಾಗೂ 7996394553 ಅನ್ನು ಸಂಪರ್ಕಿಸುವoತೆ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.