



ಬೆಂಗಳೂರು: ಇಂಡಿಯನ್ ಎಂಪೈರ್ ಯೂನಿವರ್ಸಿಟಿ ಹಾಗೂ ಯುನಿವರ್ಸಲ್ ದೆವಲಪ್ಮೆಂಟ್ ಕೌನ್ಸಿಲ್ (A Unit of Peace of World (178/2017 & 1/2021) Regd. Under NITI AAYOG Govt of India TN/2019/0242661) ನಿಂದ ಮಾಡೆಲಿಂಗ್ ಕ್ಷೇತ್ರದಲ್ಲಿ ಗೌರವ ಡಾಕ್ಟರೇಟ್ ಪದವಿಯನ್ನು ಉಡುಪಿಯ ಶ್ರೀಮತಿ ವಿದ್ಯಾ ಸರಸ್ವತಿಯವರು ಪಡೆದಿದ್ದಾರೆ. ಬೆಂಗಳೂರಿನ ಭಾರತ್ ಸ್ಕೌಟ್ ಎಂಡ್ ಗೈಡ್ಸ್ ನ ಪ್ರಧಾನ ಕಾರ್ಯಾಲಯದಲ್ಲಿಜೂ.26 ರಂದು ನಡೆದ ಕಾರ್ಯ ಕ್ರಮದಲ್ಲಿ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಯಿತು ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗಳನ್ನು ಮಾಡಿರುವ ಸುಮಾರು ಹದಿನೈದು ಪದವಿದರರಿಗೆ ಗೌರವ ಪ್ರಧಾನ ಮಾಡಲಾಗಿದೆ ಕಾರ್ಯಕ್ರಮದ ಉದ್ಘಾಟನೆಯನ್ನು ದಕ್ಷಿಣ ಭಾರತದ ಖ್ಯಾತ ಚಲನಚಿತ್ರ ನಟಿಯಾದ ಶ್ರೀಮತಿ ಪ್ರಿಯಾಂಕ ಉಪೇಂದ್ರ ರವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.