logo
WhatsApp Image 2026-04-02 at 14.46.04.jpeg
hindalco everlast.jpeg

ಅಸ್ಸಾಂನಲ್ಲಿ ಭೀಕರ ರಸ್ತೆ ಅಪಘಾತ: 7 ಮಂದಿ ಸಾವು, ಹಲವರಿಗೆ ಗಾಯ

ಟ್ರೆಂಡಿಂಗ್
share whatsappshare facebookshare telegram
29 May 2023
post image

ಗುವಾಹಟಿ: ಅಸ್ಸಾಂ ರಾಜ್ಯದ ಗುವಾಹಟಿ ಜಲುಕ್ಬರಿ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಕನಿಷ್ಟ 7 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.

ಮೃತ 7 ಮಂದಿ ವಿದ್ಯಾರ್ಥಿಗಳಾಗಿದ್ದಾರೆಂದು ಪ್ರಾಥಮಿಕ ತನಿಖಾ ವರದಿಗಳಿಂದ ತಿಳಿದುಬಂದಿದೆ ಎಂದು ಗುವಾಹಟಿಯ ಜಂಟಿ ಪೊಲೀಸ್ ಕಮಿಷನರ್ ತುಬೆ ಪ್ರತೀಕ್ ವಿಜಯ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳದಲ್ಲಿರುವ ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿದ್ದು, ಗಾಯಾಳುಗಳಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.