



ಹುಬ್ಬಳ್ಳಿ: ಸರಳ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಅವರನ್ನು ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಲಾಗಿದೆ. ಹುಬ್ಬಳ್ಳಿಯ ಖಾಸಗಿ ಹೋಟಲ್‌ನಲ್ಲಿ ಹತ್ಯೆ ನಡೆದಿದೆ . ಗ್ರಾಹಕರ ಸೋಗಿನಲ್ಲಿ ಬಂದು ಹೋಟೆಲ್‌ನ ರಿಸೆಪ್ಶನ್‌ನಲ್ಲಿಯೇ ಹತ್ಯೆ ಮಾಡಲಾಗಿದೆ. ಚಂದ್ರಶೇಖರ ಗುರೂಜಿ ಅವರನ್ನು ಹತ್ಯೆ ಮಾಡಿದ ನಂತರದಲ್ಲಿ ಹಂತಕರು ಎಸ್ಕೇಪ್ ಆಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಹುಬ್ಬಳ್ಳಿ ಪೋಲೀಸರು ಹೈ ಎಲರ್ಟ್ ಅಗಿದ್ದು ನಗರದಾದ್ಯಂತ ತಪಾಸಣೆ ತೀವ್ರ ಗೊಳಿಸಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.