logo
WhatsApp Image 2026-04-02 at 14.46.04.jpeg
hindalco everlast.jpeg

ಒಡಿಶಾ ಮತ್ತು ಆಂಧ್ರಪ್ರದೇಶ ಕರಾವಳಿ ಭಾಗಕ್ಕೆ ಇಂದು ಸಂಜೆ ಚಂಡಮಾರುತ ಅಪ್ಪಳಿಸಲಿದೆ ಗುಲಾಬ್ ಚಂಡಮಾರುತ. ಹೈ ಎಲರ್ಟ್ ಘೋಷಣೆ

ಟ್ರೆಂಡಿಂಗ್
share whatsappshare facebookshare telegram
26 Sept 2021
post image

ಒಡಿಶಾ ಮತ್ತು ಆಂಧ್ರಪ್ರದೇಶ ಕರಾವಳಿ ಭಾಗಕ್ಕೆ ಇಂದು ಸಂಜೆ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ ಗಂಟೆಗೆ ಸುಮಾರು 85 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ದಕ್ಷಿಣ ಕರಾವಳಿ ಮತ್ತು ಆಂಧ್ರಪ್ರದೇಶದ ಉತ್ತರ ಕರಾವಳಿ ಪ್ರದೇಶಕ್ಕೆ 'ಗುಲಾಬ್' ಚಂಡಮಾರುತ ಅಪ್ಪಳಿಸಲಿದೆ

ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ 'ಗುಲಾಬ್' ಚಂಡಮಾರುತ ಸೃಷ್ಟಿಯಾಗಿದ್ದು, ಆಂಧ್ರ ಕರಾವಳಿಯ ಉತ್ತರ ಭಾಗದಲ್ಲಿ ಹೆಚ್ಚಿನ ಹಾನಿ ಉಂಟು ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.ಚಂಡಮಾರುತದ ಕಾರಣಕ್ಕೆ ಭಾರತೀಯ ರೈಲ್ವೆ ಹಲವು ಮಾರ್ಗಗಳ ಸಂಚಾರ ರದ್ದು ಮಾಡಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.