logo
WhatsApp Image 2026-04-02 at 14.46.04.jpeg
hindalco everlast.jpeg

IAF Recruitment 2023 : ಭಾರತೀಯ ವಾಯುಪಡೆಯಲ್ಲಿ ಉದ್ಯೋಗ

ಟ್ರೆಂಡಿಂಗ್
share whatsappshare facebookshare telegram
25 Mar 2023
post image

IAF Recruitment 2023 :ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಅಭ್ಯರ್ಥಿಗಳಿಗೆ ಭಾರತೀಯ ವಾಯುಪಡೆಯಲ್ಲಿ ಉದ್ಯೋಗವಕಾಶವಿದ್ದು (IAF Recruitment 2023), ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆ : ಭಾರತೀಯ ವಾಯುಪಡೆ ಹುದ್ದೆ : ಅಗ್ನಿವೀರ್ ವಾಯು ವೇತನ ಮಾಸಿಕ : ₹ 30,000- 40,000 ಉದ್ಯೋಗದ ಸ್ಥಳ :ಭಾರತ

ವಿದ್ಯಾರ್ಹತೆ: ಭಾರತೀಯ ವಾಯುಪಡೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಮೆಕ್ಯಾನಿಕಲ್/ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್/ಆಟೋಮೊಬೈಲ್/ಕಂಪ್ಯೂಟರ್ ಸೈನ್ಸ್/ಐಟಿ/ಇನ್‌ಸ್ಟ್ರುಮೆಂಟೇಶನ್ ಇಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ: ಭಾರತೀಯ ವಾಯುಪಡೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 21 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ: ಎಲ್ಲಾ ಅಭ್ಯರ್ಥಿಗಳು 250 ರೂ. ಪರೀಕ್ಷಾ ಶುಲ್ಕವನ್ನು ಕಟ್ಟಬೇಕು. ಆನ್​ಲೈನ್​ ಮೂಲಕ ಶುಲ್ಕ ಪಾವತಿಸಬೇಕು.

ಆಯ್ಕೆ ಪ್ರಕ್ರಿಯೆ: ಫಿಜಿಸಿಯನ್ ಫಿಟ್​ನೆಸ್ ಟೆಸ್ಟ್​ ಅಡಾಪ್ಟಬಿಲಿಟಿ ಟೆಸ್ಟ್​ ಮೆಡಿಕಲ್ ಪರೀಕ್ಷೆ ಆನ್​ಲೈನ್ ಟೆಸ್ಟ್

ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17/03/2023 ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 31, 2023 ಆನ್​ಲೈನ್ ಟೆಸ್ಟ್​ ನಡೆಯುವ ದಿನ: ಮೇ 20, 2023

ಹೆಚ್ಚಿನ ವಿವರಗಳಿಗೆ : 020-25503105/25503106.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.