



ಮಂಗಳೂರು: ಇತರ ವಾಹನ ಚಾಲಕರಿಗೆ ತೊಂದರೆಯಾಗುವಂತೆ, ನಿಯಮ ಉಲ್ಲಂಘಿಸಿ ಪ್ರಖರ ಲೈಟ್ ಅಳವಡಿಸಿರುವ ವಾಹನಗಳ ವಿರುದ್ದ ಮಂಗಳೂರು ನಗರ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ. ಮೂರು ದಿನಗಳಲ್ಲಿ 25 ವಾಹನಗಳ ಚಾಲಕರ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.