logo
WhatsApp Image 2026-04-02 at 14.46.04.jpeg
hindalco everlast.jpeg

ಅನಾರೋಗ್ಯ ಹಿನ್ನೆಲೆ: ಸಂಪಿಗೆನಗರದಲ್ಲಿ ವೃದ್ಧ ನೇಣಿಗೆ ಶರಣು

ಟ್ರೆಂಡಿಂಗ್
share whatsappshare facebookshare telegram
30 Sept 2022
post image

ಕಾಪು: ತಲೆ ನೋವಿನಿಂದ ಬಳಲುತ್ತಿದ್ದ ವೃದ್ಧರೋರ್ವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉದ್ಯಾವರ ಸಂಪಿಗೆನಗರದಲ್ಲಿ ಇಂದು ನಡೆದಿದೆ. 77ವರ್ಷದ ಶಂಕರ ಮರಕಾಲ ಆತ್ಮಹತ್ಯೆ ಮಾಡಿಕೊಂಡ ವೃದ್ಧ. ಇವರು 40 ವರ್ಷಗಳಿಂದ ತೀವ್ರವಾದ ತಲೆ ನೋವಿನಿಂದ ಬಳಲುತ್ತಿದ್ದು, ಇದಕ್ಕಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಇದೇ ಕಾರಣದಿಂದ ಜೀವನದಲ್ಲಿ ಮನನೊಂದು ಸೆ.29ರ ರಾತ್ರಿಯಿಂದ ಸೆ.30ರ ಬೆಳಿಗ್ಗಿನ ಮಧ್ಯಾವಧಿಯಲ್ಲಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ..  ಈ ಬಗ್ಗೆ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.