logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್ ಎಲರ್ಟ್ ಘೋಷಿಸಿದ ಐ ಎಂಡಿ

ಟ್ರೆಂಡಿಂಗ್
share whatsappshare facebookshare telegram
6 Aug 2022
post image

ಬೆಂಗಳೂರು: ರಾಜ್ಯದಲ್ಲಿ ಭಾರಿ ಮಳೆ ಸುರಿಯುತಿದ್ಸು ಅ.6 ರಿಂದ ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆಯಿದೆ. ಆದ್ದರಿಂದ ಹವಾಮಾನ ಇಲಾಖೆ ಈ ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.