logo
WhatsApp Image 2026-04-02 at 14.46.04.jpeg
hindalco everlast.jpeg

90 ನಿಮಿಷಗಳಲ್ಲಿ, 22 ಶಾಟ್ ಗಳನ್ನು ಕುಡಿದು ಸಾವನ್ನಪ್ಪಿದ ವ್ಯಕ್ತಿ!

ಟ್ರೆಂಡಿಂಗ್
share whatsappshare facebookshare telegram
20 Apr 2023
post image

ಪೋಲೆಂಡ್‌ನ ಸ್ಟ್ರಿಪ್ ಕ್ಲಬ್‌ನಲ್ಲಿ 90 ನಿಮಿಷಗಳಲ್ಲಿ 22 ಶಾಟ್‌ಗಳನ್ನು ಕುಡಿದ ನಂತರ 36 ವರ್ಷದ ಬ್ರಿಟಿಷ್ ಪ್ರವಾಸಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಕ್ಲಬ್‌ಗೆ ಉಚಿತ ಪ್ರವೇಶದ ಮೂಲಕ ವ್ಯಕ್ತಿಯನ್ನು ಆಮಿಷಕ್ಕೆ ಒಳಪಡಿಸಲಾಯಿತು ಮತ್ತು ಸಿಬ್ಬಂದಿ ಸದಸ್ಯರು ಪದೇ ಪದೇ ನೀಡುತ್ತಿದ್ದ ಪಾನೀಯಗಳನ್ನು ನಿರಾಕರಿಸಲು ಪ್ರಯತ್ನಿಸಿದರೂ, ಅಲ್ಲಿನ ಸಿಬ್ಬಂದಿಗಳು ಒತ್ತಾಯಪೂರ್ವಕವಾಗಿ ಕುಡಿಸಿದ್ದಾರೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಅವರು ಕನಿಷ್ಟ 0.4% ನಷ್ಟು ರಕ್ತದ ಆಲ್ಕೋಹಾಲ್ ಅಂಶವನ್ನು ಹೊಂದಿದ್ದರು.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.