logo
WhatsApp Image 2026-04-02 at 14.46.04.jpeg
hindalco everlast.jpeg

ಅನೀಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮ ಉದ್ಘಾಟನೆ

ಟ್ರೆಂಡಿಂಗ್
share whatsappshare facebookshare telegram
22 Nov 2023
post image

ಉಡುಪಿ : ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಚೇರಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಅನೀಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ನವೆಂಬರ್ 23 ರಂದು ಬೆಳಗ್ಗೆ 9.30 ಕ್ಕೆ ನಗರದ ಸರಕಾರಿ ಪದವಿ ಪೂರ್ವ ಕಾಲೇಜು (ಬೋರ್ಡ್ ಹೈಸ್ಕೂಲ್) ಇಲ್ಲಿ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.