logo
WhatsApp Image 2026-04-02 at 14.46.04.jpeg
hindalco everlast.jpeg

ಸೆ.2 ರಂದು ಕಾರ್ಕಳದಲ್ಲಿ "ಹೋಟೆಲ್ ಮಯೂರ ಇಂಟರ್ ನ್ಯಾಶನಲ್" ಉದ್ಘಾಟನೆ

ಟ್ರೆಂಡಿಂಗ್
share whatsappshare facebookshare telegram
31 Aug 2022
post image

ಕಾರ್ಕಳ: ಕಾರ್ಕಳ ಬೈಪಾಸ್ ಹತ್ತಿರ ಹೋಟೆಲ್ ಮಯೂರ ಇಂಟರ್ ನ್ಯಾಶನಲ್ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 02 ಶುಕ್ರವಾರದಂದು ರಾ.ಹೆದ್ದಾರಿ 169 ರ ಕುದುರೆಮುಖ ರಸ್ತೆಯ ಪುಲ್ಕೇರಿ ಬೈಪಾಸ್ ಬಳಿ ನಡೆಯಲಿದೆ.

ಹೋಟೆಲ್ ಮಯೂರ ಇಂಟರ್ ನ್ಯಾಶನಲ್ ನಲ್ಲಿ ಬೋರ್ಡಿಂಗ್ ಮತ್ತು ಲಾಡ್ಜಿಂಗ್ ವ್ಯವಸ್ಥೆ, ಫ್ಯಾಮಿಲಿ ರೆಸ್ಟೋರೆಂಟ್ ಹಾಗೂ ಬಾಂಕ್ವೆಟ್ ಹಾಲ್ ಗಳಿರಲಿವೆ ಎಂದು ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.