logo
WhatsApp Image 2026-04-02 at 14.46.04.jpeg
hindalco everlast.jpeg

ಹಂಸಲೇಖರಿಂದ ನಾಡಹಬ್ಬ ದಸರಾ ಉದ್ಘಾಟನೆ

ಟ್ರೆಂಡಿಂಗ್
share whatsappshare facebookshare telegram
29 Aug 2023
post image

ಮೈಸೂರು: ಈ ಬಾರಿಯ ನಾಡಹಬ್ಬ ದಸರಾ ಉದ್ಘಾಟನೆಯನ್ನು ಸಂಗೀತ ನಿರ್ದೇಶಕ ಹಂಸಲೇಖ ಅವರು ನೆರವೇರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಜಿಲ್ಲೆಯ ಪ್ರವಾಸದಲ್ಲಿರುವ ಅವರು ಹರಕೆ ತೀರಿಸಲು ಚಾಮುಂಡಿ ಬೆಟ್ಟಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜೊತೆ ಆಗಮಿಸಿದ್ದರು. ಬಳಿಕ ಚಾಮುಂಡೇಶ್ವರಿಗೆ ರೇಷ್ಮೆ ಸೀರೆ ಒಪ್ಪಿಸಿದರು.

ಈ ಬಳಿಕ ಮಾತನಾಡಿದ ಅವರು, ನಾದಬ್ರಹ್ಮ ಹಂಸಲೇಖ ಅವರು ಈ ಬಾರಿ ದಸರಾವನ್ನು ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.