logo
WhatsApp Image 2026-04-02 at 14.46.04.jpeg
hindalco everlast.jpeg

ತೀವ್ರತರ ಅತಿಸಾರ ಬೇಧಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮ ಉದ್ಘಾಟನೆ

ಟ್ರೆಂಡಿಂಗ್
share whatsappshare facebookshare telegram
14 Nov 2023
post image

ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಚೇರಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ತೀವ್ರತರ ಅತಿಸಾರ ಬೇಧಿ ನಿಯಂತ್ರಣ ಪಾಕ್ಷಿಕ, ಎಸ್.ಎ.ಎ.ಎನ್,ಎಸ್ ಮತ್ತು ರಾಷ್ಟ್ರೀಯ ನವಜಾತ ಶಿಶು ವಾರ ಸಪ್ತಾಹ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ನವೆಂಬರ್ ೧೫ ರಂದು ಬೆಳಗ್ಗೆ ೧೦ ಗಂಟೆಗೆ ನಗರದ ಜಿಲ್ಲಾ ಸರಕಾರಿ ಕೂಸಮ್ಮ ಶಂಭು ಶೆಟ್ಟಿ ಮೆಮೋರಿಯಲ್ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.