



ಎಸ್.ಆರ್. ಪಬ್ಲಿಕ್ ಸ್ಕೂಲ್ನಲ್ಲಿ ನಡೆದ ಜೆಇಇ, ನೀಟ್ ಫೌಂಡೇಶನ್ ತರಗತಿಗಳ ಉದ್ಘಾಟನಾ ಕಾರ್ಯಕ್ರಮವನ್ನು ಎಸ್.ಆರ್.ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಚ್.ನಾಗರಾಜ್ ಶೆಟ್ಟಿ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಪ್ನಾ.ಎನ್.ಶೆಟ್ಟಿ,ಆಡಳಿತಾಧಿಕಾರ ಹೆರಾಲ್ಡ್ ಲೂಯಿಸ್, ಎಸ್.ಆರ್. ಪಬ್ಲಿಕ್ ಸ್ಕೂಲ್ನ ಪ್ರಾಂಶುಪಾಲರಾದ ಭಗವತಿ, ಎಸ್.ಆರ್.ಆಂಗ್ಲ ಮಾಧ್ಯಮ ಪ್ರೌಢಶಾಲೆಯಮುಖ್ಯೋಪಾಧ್ಯಾಯರಾದ ಗೋಪಾಲ ಆಚಾರ್ಯ ಹಾಗು ಶಿಕ್ಷಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ರೆನಿಶಾ ಸ್ವಾಗತಿಸಿ, ಸಮನ್ವಿ ನಿರೂಪಿಸಿ, ಸೃಷ್ಟಿ ಮಲ್ಯ ವಂದಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.