logo
WhatsApp Image 2026-04-02 at 14.46.04.jpeg
hindalco everlast.jpeg

ಕಾನೂನು ಪದವೀಧರರಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
24 Dec 2023
post image

ಉಡುಪಿ: ಕಾನೂನು ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ನವ ಕಾನೂನು ಪದವೀಧರರಿಗೆ ಮಾಹೆಯಾನ 2000 ರೂ. ನಂತೆ ಪ್ರೋತ್ಸಾಹಧನ ಮಂಜೂರು ಮಾಡಲು ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನಡಿಯಲ್ಲಿ ವಕೀಲ ವೃತ್ತಿಗೆ ನೋಂದಾಯಿಸಲ್ಪಟ್ಟ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು 2024 ರ ಜನವರಿ 12 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಧಾನ ಜಿಲ್ಲಾ ನ್ಯಾಯಾಧೀಶರು, ನವ ಕಾನೂನು ಪದವೀಧರರಿಗೆ ಪ್ರೋತ್ಸಾಹಧನದ ಅನುದಾನವನ್ನು ಬಿಡುಗಡೆ ಮಾಡುವ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ಅಧ್ಯಕ್ಷರು, ಉಡುಪಿ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.