logo
WhatsApp Image 2026-04-02 at 14.46.04.jpeg
hindalco everlast.jpeg

ಮರು ಮದುವೆಯಾಗುವ ವಿಧವೆಯರಿಗೆೆ ಪ್ರೋತ್ಸಾಹಧನ :ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
11 May 2022
post image

ಉಡುಪಿ, :: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮರು ಮದುವೆಯಾಗುವ ಪರಿಶಿಷ್ಟ ಜಾತಿಯ ವಿಧವೆಯರಿಗೆ 3 ಲಕ್ಷ ರೂ. ಗಳ ಪ್ರೋತ್ಸಾಹಧನ ನೀಡುವ ಯೋಜನೆ ಅನುಷ್ಠಾನಗೊಳಿಸಲಾಗಿದ್ದು, ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಒಂದು ವಾರದ ಒಳಗೆ ಇಲಾಖಾ ವೆಬ್‌ಸೈಟ್ www.sw.kar.nic.in ನಲ್ಲಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574892 ಅನ್ನು ಸಂಪರ್ಕಿಸುವAತೆ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.