logo
WhatsApp Image 2026-04-02 at 14.46.04.jpeg
hindalco everlast.jpeg

*ಮತ್ತೆ ವಾಣಿಜ್ಯ ಗ್ಯಾಸ್ ಬೆಲೆ ಹೆಚ್ಚಳ, 43.5 ರೂ. ಏರಿಕೆ*

ಟ್ರೆಂಡಿಂಗ್
share whatsappshare facebookshare telegram
1 Oct 2021
post image

ನವದೆಹಲಿ : ಅಕ್ಟೋಬರ್ ಮೊದಲ ದಿನ ಹಣದುಬ್ಬರದಲ್ಲಿ ದೊಡ್ಡ ಹಿನ್ನಡೆ ಕಂಡಿದೆ. ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು 1 ರಿಂದ ಎಲ್ ಪಿಜಿ ಅನಿಲ ಸಿಲಿಂಡರ್ ಬೆಲೆಗಳನ್ನು ಹೆಚ್ಚಿಸಿವೆ.

ಸರ್ಕಾರಿ ಸ್ವಾಮ್ಯದ ತೈಲ ಕಂಪನಿ ಇಂಡಿಯನ್ ಆಯಿಲ್ ಕಾರ್ಪೋರೇಷನ್ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ರೂ.43.5ರಷ್ಟು ಹೆಚ್ಚಳ ಮಾಡಿದೆ. ಈ ಮೂಲಕ ಗ್ಯಾಸ್ ಬಳಕೆದಾರರಿಗೆ ಬಿಗ್ ಶಾಕ್ ನೀಡಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.