



ಶ್ರೀ ಕ್ಷೇತ್ರ ಶಬರಿಮಲೆಗೆ ಆಗಮಿಸುತ್ತಿರುವ ಭಕ್ತರ ಸಂಖ್ಯೆಯಲ್ಲಿ ಹೆಚ್ಚಳವಾಗಿರುವ ಕಾರಣ ದರ್ಶನದ ಅವಧಿಯನ್ನು ಒಂದು ತಾಸು ವಿಸ್ತರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮಂಡಳಿ ತಿಳಿಸಿದೆ. ಅಪರಹ್ನಾ 4 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ದರ್ಶನಕ್ಕೆ ಅವಕಾಶವಿದ್ದು, ಇದೀಗ ದರ್ಶನದ ಅವಧಿಯನ್ನು ಅಪರಾಹ್ನ ಮೂರರಿಂದ ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಪಟ್ಟನಂತಿಟ್ಟ ಜಿಲ್ಲಾಡಳಿತ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.