logo
WhatsApp Image 2026-04-02 at 14.46.04.jpeg
hindalco everlast.jpeg

ಹೆಚ್ಚುತ್ತಿದೆ ಕೊರೋನಾ ಸೋಂಕು...ಮೂರನೇ ಅಲೆಯ ಮುನ್ಸೂಚನೆಯೆ

ಟ್ರೆಂಡಿಂಗ್
share whatsappshare facebookshare telegram
16 Sept 2021
post image

ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯಂತೆ ಪ್ರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 27,176 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 3,33,47,325 ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ದೇಶದಲ್ಲಿ 38,303 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 3,25,60,474ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 3,42,923 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ಒಂದೇ ದಿನ ದೇಶಾದ್ಯಂತ 431 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,43,928 ಕ್ಕೆ ಏರಿಕೆಯಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.