logo
WhatsApp Image 2026-04-02 at 14.46.04.jpeg
hindalco everlast.jpeg

ಹೆಚ್ಚುತ್ತಿದೆ ಕೊರೋನ ಲಸಿಕೆ ಪಡೆದವರ ಸಂಖ್ಯೆ

ಟ್ರೆಂಡಿಂಗ್
share whatsappshare facebookshare telegram
12 Sept 2021
post image

ಆರೋಗ್ಯ ಸಚಿವಾಲಯವು ನೀಡಿರುವ ಮಾಹಿತಿ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಾದ್ಯಂತ 28,591 ಜನ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,32,36,921 ಕ್ಕೆ ಮುಟ್ಟಿದೆ. ನಿನ್ನೆ 338 ಜನ ಮೃತಪಟ್ಟಿದ್ದಾರೆ. ಇದುವರೆಗೆ 4,42,655 ಜನ ಮೃತಪಟ್ಟಿದ್ದಾರೆ ಇಲ್ಲಿಯವರೆಗೆ ಒಟ್ಟು ವ್ಯಾಕ್ಸಿನೇಷನ್‌ 73,82,07,37 ಪಡೆದಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.