logo
WhatsApp Image 2026-04-02 at 14.46.04.jpeg
hindalco everlast.jpeg

ಬೀಡಿ ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನ ಹೆಚ್ಚಳ

ಟ್ರೆಂಡಿಂಗ್
share whatsappshare facebookshare telegram
26 Apr 2022
post image

ಉಡುಪಿ, : : ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಪ್ರಸಕ್ತ ಸಾಲಿನಿಂದ ಜಾರಿಗೆ ಬರುವಂತೆ ಬೀಡಿ ಕಾರ್ಮಿಕರ ಮಕ್ಕಳ ವಿದ್ಯಾರ್ಥಿವೇತನವನ್ನು ಹೆಚ್ಚಿಸಲಾಗಿದ್ದು, 1 ರಿಂದ 4 ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ 1000 ರೂ., 5 ರಿಂದ 8 ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ 1500 ರೂ., 9 ಹಾಗೂ 10 ನೇ ತರಗತಿ ವಿದ್ಯಾರ್ಥಿಗಳಿಗೆ 2000 ರೂ., ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ 3000 ರೂ., ಐ.ಟಿ.ಐ, ಪಾಲಿಟೆಕ್ನಿಕ್ ಹಾಗೂ ಪದವಿ ವಿದ್ಯಾರ್ಥಿಗಳಿಗೆ 6000 ರೂ., ಮತ್ತು ವೃತ್ತಿಪರ ಕೋರ್ಸ್ಗಳಾದ ಬಿ.ಇ, ಎಂ.ಬಿ.ಬಿ.ಎಸ್ ಹಾಗೂ ಎಂ.ಬಿ.ಎ ವಿದ್ಯಾರ್ಥಿಗಳಿಗೆ 25000 ರೂ. ವಿದ್ಯಾರ್ಥಿವೇತನ ನೀಡಲಾಗುವುದು ಎಂದು ಬೀಡಿ ಕಾರ್ಮಿಕರ ಕಲ್ಯಾಣ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.