logo
WhatsApp Image 2026-04-02 at 14.46.04.jpeg
hindalco everlast.jpeg

ಏರಿಕೆ ಯಾಗುತ್ತಿದೆ ಲಸಿಕೆ ಅಭಿಯಾನ .ದೇಶದಲ್ಲಿ ಏರಿಕೆ ಯಾಗಿದೆ ಲಸಿಕೆ ಪಡೆದವರ ಸಂಖ್ಯೆ...

ಟ್ರೆಂಡಿಂಗ್
share whatsappshare facebookshare telegram
20 Sept 2021
post image

ಇದುವರೆಗೆ ದೇಶದಲ್ಲಿ ಲಸಿಕೆ ಪಡೆದುಕೊಂಡವರ ಸಂಖ್ಯೆ 80,85,68,144 ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ದೇಶದಲ್ಲಿ 37,78,296 ಕೋಟಿ ಜನ ಲಸಿಕೆ ಪಡೆದಿದ್ದಾರೆ.

ಒಂದೆಡೆ ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದ್ದರೆ, ಇನ್ನೊಂದೆಡೆ ಕೊರೋನಾ ಮಟ್ಟಹಾಕಲು ಲಸಿಕಾ ಅಭಿಯಾನವೂ ಸಮರೋಪಾದಿಯಲ್ಲಿ ಸಾಗಿದೆ. ಕರ್ನಾಟಕದಲ್ಲಿ ಈವರೆಗೂ 5,20,04,306 ಮಂದಿ ಲಸಿಕೆ ಪಡೆದಿದ್ದು, 3,74,14,882 ಮಂದಿ ಮೊದಲ ಡೋಸ್ ಪಡೆದಿದ್ದಾರೆ. 1,45,89,424ಮಂದಿ ಎರಡನೇ ಡೋಸ್ ಪಡೆದಿದ್ದಾರೆ

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.