logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಭಾರತದ ಚಂದ್ರಯಾನ-3 ಜುಲೈ 14 ರಂದು ಮಧ್ಯಾಹ್ನ 2.35ಕ್ಕೆ ಉಡಾವಣೆ

ಟ್ರೆಂಡಿಂಗ್
share whatsappshare facebookshare telegram
7 Jul 2023
post image

ಬೆಂಗಳೂರು: ಚಂದಿರನ ಅಂಗಳಕ್ಕೆ ನೌಕೆಯನ್ನು ಕಳುಹಿಸುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಮೂರನೇ ಪ್ರಯತ್ನ ಅಂತಿಮ ಘಟ್ಟ ತಲುಪಿದ್ದು, ಜುಲೈ 14 ರಂದು ಮಧ್ಯಾಹ್ನ 2.35ಕ್ಕೆ ಶ್ರೀಹರಿಕೋಟಾದಿಂದ ಉಡಾವಣೆಯಾಗಲಿದೆ.

ಜುಲೈ 14ರಂದು ಮಧ್ಯಾಹ್ನ 2.35ಕ್ಕೆ ಚಂದ್ರಯಾನ-3 ಮಿಷನ್ ಶ್ರೀಹರಿಕೋಟದಿಂದ ಉಡಾವಣೆಯಾಗಲಿದೆ. ಹೆಚ್ಚಿನ ಅಪ್ಡೇಟ್ ನಿರೀಕ್ಷಿಸಿ ಎಂದು ಗುರುವಾರ ಇಸ್ರೋ ಟ್ವೀಟ್ ಮಾಡಿದೆ.

ಚಂದ್ರಯಾನ- 3 ಬಾಹ್ಯಾಕಾಶ ನೌಕೆಯನ್ನು ಒಳಗೊಂಡ ಪೇಲೋಡ್ ಅನ್ನು ಜಿಯೋ ಸಿಂಕ್ರೊನಸ್ ಲಾಂಚ್ ವೆಹಿಕಲ್ ಮಾರ್ಕ್ III (GSLV MK-III) ಉಡಾವಣಾ ನೌಕೆಗೆ ಬುಧವಾರ ಸೇರ್ಪಡೆಗೊಳಿಸಲಾಗಿದೆ.

ಈ ಮುಂಚೆ ಬಹು ನಿರೀಕ್ಷಿತ ಚಂದ್ರಯಾನ-3 ಜುಲೈ 13 ರಂದು ಉಡಾವಣೆಗೊಳ್ಳಲಿದೆ ಎಂದು ಇಸ್ರೋ ಘೋಷಿಸಿತ್ತು. ಇದೀಗ ಉಡಾವಣೆ ಜುಲೈ 14 ರಂದು, ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಉಡಾವಣೆ ನಡೆಯಲಿದೆ ಎಂದು ಇಸ್ರೋ ಹೇಳಿದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.