logo
WhatsApp Image 2026-04-02 at 14.46.04.jpeg
hindalco everlast.jpeg

ಉಪನ್ಯಾಸಕರಿಗೆ ಕೈಗಾರಿಕಾ ತರಬೇತಿ

ಟ್ರೆಂಡಿಂಗ್
share whatsappshare facebookshare telegram
10 Jun 2022
post image

ಉಡುಪಿ,: : ಮಂಗಳೂರು ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಮೆಕ್ಯಾನಿಕಲ್, ಎಲೆಕ್ಟಿçಕಲ್ ಅಂಡ್ ಕಮ್ಯೂನಿಕೇಷನ್, ಕಂಪ್ಯೂಟರ್ ಸೈನ್ಸ್ ಹಾಗೂ ಇತರೆ ವಿಭಾಗದ ಉಪನ್ಯಾಸಕರಿಗೆ ಐ.ಒ.ಟಿ. ಆಟೋಮೇಷನ್, ಸಿ.ಎನ್.ಸಿ ಮಿಲ್ಲಿಂಗ್ ಮತ್ತು ಟರ್ನಿಂಗ್, ತ್ರೀಡಿ ಪ್ರಿಂಟಿAಗ್, ತ್ರೀಡಿ ಮಾಡೆಲಿಂಗ್ ಮುಂತಾದ ಅಲ್ಪಾವಧಿ ಕೈಗಾರಿಕಾ ತರಬೇತಿ ನೀಡಲಾಗುವುದು. ತರಬೇತಿ ಪಡೆಯಲು ಇಚ್ಛಿಸುವ ಆಸಕ್ತ ಉಪನ್ಯಾಸಕರು ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ, ಬೈಕಂಪಾಡಿ, ಮಂಗಳೂರು ದೂ.ಸಂಖ್ಯೆ: 0824-248003, ಮೊ.ನಂ: 9880591219, 7975621917 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.