logo
WhatsApp Image 2026-04-02 at 14.46.04.jpeg
hindalco everlast.jpeg

ಇಸ್ರೇಲ್ ದೇಶದಲ್ಲಿ ಜಿಲ್ಲೆಯ ನಾಗರಿಕರಿದ್ದಲ್ಲಿ ಕಂಟ್ರೋಲ್ ರೂಂಗೆ ಮಾಹಿತಿ ನೀಡಿ

ಟ್ರೆಂಡಿಂಗ್
share whatsappshare facebookshare telegram
10 Oct 2023
post image

.ಉಡುಪಿ: ಪ್ರಸ್ತುತ ಪರಿಸ್ಥಿತಿಗೆ ಸಂಬಂಧಿಸಿದಂತೆ , ಇಸ್ರೇಲ್ ದೇಶಗಳಲ್ಲಿ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರೆ ಉದ್ದೇಶಗಳಿಗೆ ಹೋಗಿರುವ ಮತ್ತು ವಾಸವಾಗಿರುವ ಉಡುಪಿ ಜಿಲ್ಲೆಗೆ ಸಂಬಂಧ ಪಟ್ಟ ನಾಗರಿಕರಿದ್ದಲ್ಲಿ ಅವರ ಬಗ್ಗೆ ಮಾಹಿತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ, ಮಣಿಪಾಲ, ಉಡುಪಿಯಲ್ಲಿ ತೆರೆದಿರುವ ಕಂಟ್ರೋಲ್ ರೂಂ ಸಂಖ್ಯೆ: 1077 ಹಾಗೂ 0820-2574802 ಅಥವಾ ರಾಜ್ಯ ಸರ್ಕಾರದ ತುರ್ತು ಸಂಖ್ಯೆ: 080-22340676, 080-22253707 ಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.