



ಮಾಸ್ಕ್ ಹಾಕದಿದ್ದರೆ ದಂಡ ಪ್ರಯೋಗ ಮಾಡಲು ಪೋಲಿಸರಿಗೆ ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಕೊರೋನ ಸೋಂಕು ಎರಿಕೆ ಕಾಣುತ್ತಿರುವ ಹಿನ್ಮೆಲೆಯಲ್ಲಿ ಶಾಲೆ, ವಸತಿ ಶಾಲೆಗಳನ್ನು ಬಂದ್ ಮಾಡೋ ಸಂಬಂಧ ಜಿಲ್ಲಾಧಿಕಾರಿಗಳು ತೀರ್ಮಾನ ಕೈಗೊಳ್ಳೋದಕ್ಕೆ ಸೂಚಿಸಲಾಗಿದ್ದು, ಲಾಕ್ಡೌನ್ ಸದ್ಯಕ್ಕೆ ಸರಕಾರ ದ ಮುಂದಿಲ್ಲ ,ಮುಂದಿನ ಪರಿಸ್ಥಿತಿ ಅವಲೋಕಿಸಿ ಮುಖ್ಯಮಂತ್ರಿ ಗಳು ಕ್ರಮ ಕೈಗೊಳ್ಳಲಿದ್ದಾರೆ, ಎಂದು ಗೃಹಸಚಿವ ಅರಗ ಜ್ಞಾನೆಂದ್ರ ಬೆಂಗಳೂರಿನಲ್ಲಿ ತಿಳಿಸಿದರು
ಮಾಸ್ಕ್ ಅನ್ನು ಜನರು ಕಡ್ಡಾಯವಾಗಿ ಬಳಕೆ ಮಾಡಬೇಕು. ಮಾಸ್ಕ್ ಧರಿಸದೇ ಇರೋರ ವಿರುದ್ಧ ಪೊಲೀಸರು ಹೆಚ್ಚಿನ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ.
ರಾಜ್ಯದಾದ್ಯಂತ ಮಕ್ಕಳ ಮೇಲೆ ಕರೋನ ಸೋಂಕು ಹೆಚ್ಚುತಿದ್ದು ರಾಜ್ಯದಾದ್ಯಂತ ಆಸ್ಪತ್ರೆಗಳಲ್ಲಿ ಮಕ್ಕಳ ವಾರ್ಡ್ ತೆರೆಯಲು ಸೂಚಿಸಲಾಗಿದೆ
ರಾಜ್ಯದಲ್ಲಿ ಪ್ರತಿಭಟನೆ, ಜನ ಸೇರುವಂತ ಕಾರ್ಯಕ್ರಮಗಳನ್ನು ಪೊಲೀಸರು ಮೊದಲೇ ಮಾಹಿತಿ ಸಂಗ್ರಹಿಸಿ ಅದಕ್ಕೆ ಅವಕಾಶ ನೀಡದಂತೆ ನೋಡಿಕೊಳ್ಳಬೇಕು ಎಂದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.