logo
WhatsApp Image 2026-04-02 at 14.46.04.jpeg
hindalco everlast.jpeg

ನೀರಾವರಿ ಪಂಪ್ ಸೆಟ್ಟು ಸ್ಥಾವರಗಳಿಗೆ ಆಧಾರ್ ಜೋಡಣೆ ಮಾಡಲು ಸೂಚನೆ..!

ಟ್ರೆಂಡಿಂಗ್
share whatsappshare facebookshare telegram
24 Jan 2024
post image

ಉಡುಪಿ: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗದ ನಿರ್ದೇಶನದಂತೆ ಜಿಲ್ಲಾ ವ್ಯಾಪ್ತಿಯ 10 ಹೆಚ್.ಪಿ ಮತ್ತು ಕಡಿಮೆ ವಿದ್ಯುತ್ ಹೊರೆ ಹೊಂದಿರುವ ನೀರಾವರಿ ಪಂಪ್ ಸೆಟ್ಟು ಗ್ರಾಹಕರು ಸಮೀಪದ ಮೆಸ್ಕಾಂ ಉಪವಿಭಾಗ ಕಛೇರಿಯನ್ನು ಸಂಪರ್ಕಿಸಿ ತಮ್ಮ ಸ್ಥಾವರಗಳಿಗೆ ಆಧಾರ್ ಜೋಡಣೆ ಮಾಡಿಸಿಕೊಳ್ಳುವಂತೆ ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.