



ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪದವಿ ಕಾಲೇಜುಗಳಲ್ಲಿ ಭಾರತದ ಸಂವಿಧಾನ ಪೀಠಿಕೆಯನ್ನು ಫಲಕದಲ್ಲಿ ಅವಳಡಿಸಬೇಕೆಂದು ಕಾಲೇಜು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಸಂವಿಧಾನ ಅಮೃತ ಮಹೋತ್ಸವದ ಅಂಗವಾಗಿ ಸಂವಿಧಾನ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ರಾಜ್ಯ ಎಲ್ಲ ಸರ್ಕಾರಿ ಹಾಗೂ ಖಾಸಗಿ ಪದವಿ ಕಾಲೇಜುಗಳಲ್ಲಿ ಸಂವಿಧಾಣ ಪೀಠಿಕೆ ಅಳವಡಿಸಬೇಕೆಂದು ಸೂಚನೆ ನೀಡಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.