logo
WhatsApp Image 2026-04-02 at 14.46.04.jpeg
hindalco everlast.jpeg

ಬಿಜೆಪಿ ಆಡಳಿತ ಅವಧಿಯಲ್ಲಿ ಮಾಡಿದ ಎಲ್ಲ ಹಗರಣಗಳು ತನಿಖೆ: ಸಚಿವ ಎಂ.ಬಿ. ಪಾಟೀಲ್​​

ಟ್ರೆಂಡಿಂಗ್
share whatsappshare facebookshare telegram
22 May 2023
post image

ಬೆಂಗಳೂರು: ಬಿಜೆಪಿ ಆಡಳಿತ ಅವಧಿಯಲ್ಲಿನ ಎಲ್ಲ ಹಗರಣಗಳನ್ನು ತನಿಖೆ ಮಾಡಿಸುತ್ತೇವೆ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.

ಈ ಬಗ್ಗೆ‌ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್​​ಐ ಹಗರಣ, ನೀರಾವರಿ ಇಲಾಖೆ, ಗುತ್ತಿಗೆದಾರರ ಕೇಸ್​, ಎಲ್ಲ ಕೇಸ್​ ಗಳ ತನಿಖೆ ಮಾಡಿಸುತ್ತೇವೆ. ಅಧಿಕಾರಿಗಳು, ಸಚಿವರೇ ಇರಲಿ ತನಿಖೆ ನಡೆಸಿ ಶಿಕ್ಷೆ ಕೊಡಿಸುತ್ತೇವೆ ಎಂದಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.