logo
WhatsApp Image 2026-04-02 at 14.46.04.jpeg
hindalco everlast.jpeg

ಮುಕ್ತ ವಿ.ವಿ ಪ್ರಮಾಣ ಪತ್ರ ಪಡೆಯಲು ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
26 May 2023
post image

ಉಡುಪಿ: ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವಾರ್ಷಿಕ ಘಟಿಕೋತ್ಸವವು ಜೂನ್ ತಿಂಗಳಿನಲ್ಲಿ ನಡೆಯಲಿದ್ದು, 2018-19, 2019-20 ಹಾಗೂ 2020-21ನೇ ಸಾಲಿನ ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಂದ ಪದವಿ ಪ್ರಮಾಣ ಪತ್ರ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಜೂನ್ 9 ಕೊನೆಯ ದಿನ. 100 ರೂ ದಂಡ ಶುಲ್ಕದೊಡನೆ ಜೂನ್ 15 ರ ವರೆಗೆ ಶುಲ್ಕ ಪಾವತಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಳಿಗೆ ವೆಬ್ ಸೈಟ್ www.ksoumysuru.ac.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.