logo
WhatsApp Image 2026-04-02 at 14.46.04.jpeg
hindalco everlast.jpeg

ಸಂತೋಷ್ ಅತ್ಮಹತ್ಯೆ ಪ್ರಕರಣ ಸಚಿವ ಈಶ್ವರಪ್ಪ ರಾಜೀನಾಮೆ ಘೋಷಣೆ

ಟ್ರೆಂಡಿಂಗ್
share whatsappshare facebookshare telegram
14 Apr 2022
post image

ಶಿವಮೊಗ್ಗ: ಸಚಿವ ಸ್ಥಾನಕ್ಕೆ ರಾಜೀನಾಮೇಯನ್ನು ಕೆ.ಎಸ್‌ ಈಶ್ವರಪ್ಪ ನೀಡಿದ್ದಾರೆ. ನಾಳೆ. ಎ.15 ರಂದು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.ವಿರುದ್ದ ಕೇಳಿ ಬಂದಿದ್ದ ಆರೋಪಕ್ಕೆ ಸಂಬಂಧಪಟ್ಟಂತೆ ನಾನು ಯಾವುದೇ ಕಾರಣಕ್ಕೂ ನನ್ನ ರಾಜೀನಾಮೆಯನ್ನು ಸಚಿವ ಸ್ಥಾನಕ್ಕೆ ನೀಡೋದಿಲ್ಲ ಅಂತ ಹೇಳಿದ್ದರು, ಇದಲ್ಲದೇ ನಾನು ಇನ್ನೂ ಮೂರು ದಿನಗಳ ಕಾಲ ಮಾಧ್ಯಮಗಳ ಜೊತೆಗೆ ಮಾತನಾಡುವುದಿಲ್ಲ ಅಂತ ಹೇಳಿದ್ದರು, ಆದ್ರೆ ಈಗ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.