logo
WhatsApp Image 2026-04-02 at 14.46.04.jpeg
hindalco everlast.jpeg

ಈದು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ರಾಜು ಪೂಜಾರಿ , ಉಪಾಧ್ಯಕ್ಷರಾಗಿ ಹೊನ್ನಯ್ಯ ಶೆಟ್ಟಿ ಆಯ್ಕೆ

ಟ್ರೆಂಡಿಂಗ್
share whatsappshare facebookshare telegram
24 Aug 2023
post image

ಈದು ಹಾಲು ಉತ್ಪಾದಕರ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿ ಅಧ್ಯಕ್ಷರಾಗಿ ರಾಜು ಪೂಜಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಹೊನ್ನಯ್ಯ ಶೆಟ್ಟಿ, ನಿರ್ದೇಶಕರಾಗಿ ಅಶೋಕ ಕುಮಾರ್ ಜೈನ್, ಸುರೇಶ ಮಡಿವಾಳ, ಸಂತೋಷ್ ಕುಲಾಲ್ ಬನ್ನಡ್ಕ, ಜಯರಾಮ್ ಎಮ್.ವಿ, ರಮೇಶ ಎಮ್.ಕೆ, ಅರುಣ್ ದೇವಾಡಿಗ, ಲೋಲಾಕ್ಷಿ ಸತೀಶ್ ಪೂಜಾರಿ, ಸುಮನ ಹೆಗ್ಡೆ, ಶಾಂತಿಪ್ರಸಾದ್ ಜೈನ್, ಬಾಲಗಂಗಾಧರ ಬಿ ಗೌಡ, ಹರೀಶ್ ಪೂಜಾರಿ ಬಾಕ್ಯರೋಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.