logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಜಮ್ಮು-ಕಾಶ್ಮೀರ: ದೇಶದ ಗಡಿ ನುಸುಳಲು ಯತ್ನಿಸುತ್ತಿದ್ದ ನಾಲ್ವರು ಭಯೋತ್ಪಾದಕರು ಎನ್​​ಕೌಂಟರ್

ಟ್ರೆಂಡಿಂಗ್
share whatsappshare facebookshare telegram
23 Jun 2023
post image

ನವದೆಹಲಿ: ದೇಶದ ಗಡಿ ನುಸುಳಲು ಯತ್ನಿಸುತ್ತಿದ್ದ 4 ಭಯೋತ್ಪಾದಕರನ್ನು ಗಡಿ ಭದ್ರತಾ ಪಡೆಗಳು ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಎನ್​​ಕೌಂಟರ್​​​ ಮಾಡಿದ್ದಾರೆ.

ಈ ಬಗ್ಗೆ ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದು, ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ POJK ನಿಂದ ನಮ್ಮ ಕಡೆಗೆ ನುಸುಳಲು ಪ್ರಯತ್ನಿಸುತ್ತಿದ್ದ ಕುಪ್ವಾರದ ಮಚ್ಚಲ್ ಸೆಕ್ಟರ್‌ನ ಕಾಲಾ ಜಂಗಲ್‌ನಲ್ಲಿ ನಾಲ್ವರು ಭಯೋತ್ಪಾದಕರನ್ನು ಎನ್​​ಕೌಂಟರ್​ ಮಾಡಿದ್ದಾರೆ ಎಂದು ಹೇಳಿದ್ದಾರೆ.ಇಂದಿನಿಂದ ಅಮಿತ್​​ ಶಾ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಒಂದು ವಾರದ ಹಿಂದೆ ಇದೇ ರೀತಿಯಲ್ಲಿ ಕುಪ್ವಾರಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆಗೆ (ಎಲ್‌ಒಸಿ) ಸಮೀಪವಿರುವ ಜಮ್‌ಗುಂಡ್ ಕೆರಾನ್‌ನಲ್ಲಿ ಒಳನುಸುಳುವಿಕೆಯ ಪ್ರಯತ್ನ ಮಾಡಿದ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಎನ್​​ ಕೌಂಟರ್​​ ಮಾಡಿದ ನಂತರ ಈ ಘಟನೆ ನಡೆದಿದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.