



ಉಡುಪಿ : ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ನವೆಂಬರ್ 21 ರಂದು ಬೆಳಗ್ಗೆ 10 ಗಂಟೆಗೆ ಬೈಂದೂರು ತಾಲೂಕು ಆಡಳಿತ ಸೌಧದ ಸಭಾಭವನದಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಬೈಂದೂರು ತಾಲೂಕು ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರು ಅಹವಾಲುಗಳನ್ನು ಸಲ್ಲಿಸಿ, ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.