



ಕಿರಿಮಂಜೇಶ್ವರ: ಕಾರ್ಕಳದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ವಿದ್ಯಾರ್ಥಿನಿ ಸಾನಿಧ್ಯ ಎಸ್ ಮೊಗವೀರ (6ನೇ ತರಗತಿ) ತೃತೀಯ ಸ್ಥಾನ ಗಳಿಸಿ ಉಡುಪಿ ಜಿಲ್ಲೆಗೆ ಹಾಗೆಯೇ ಜನತಾ ವಿದ್ಯಾಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾಳೆ.
ವಿದ್ಯಾರ್ಥಿಯ ಈ ಸಾಧನೆಗೆ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ, ಬೋಧಕ ಮತ್ತು ಬೋಧಕೇತರ ವರ್ಗದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.