logo
WhatsApp Image 2026-04-02 at 14.46.04.jpeg
hindalco everlast.jpeg

ಜನವರಿ 6, 7: ರಾಜ್ಯಮಟ್ಟದ ಯುವಜನೋತ್ಸವ

ಟ್ರೆಂಡಿಂಗ್
share whatsappshare facebookshare telegram
1 Jan 2024
post image

ಉಡುಪಿ, ಜ.01: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಜನವರಿ 6 ಮತ್ತು 7 ರಂದು ಬಳ್ಳಾರಿ ಜಿಲ್ಲೆಯಲ್ಲಿ ಸಂಘಟಿಸಲಾಗುತ್ತಿದ್ದು, ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ವೈಯಕ್ತಿಕ ಹಾಗೂ ಗುಂಪು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದವರು ರಾಜ್ಯಮಟ್ಟದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.

ಸ್ಪರ್ಧಿಗಳು ಜ. 6 ರ ಬೆಳಗ್ಗೆ 10 ಗಂಟೆಯಿAದ ಮಧ್ಯಾಹ್ನ 3 ಗಂಟೆಯ ವರೆಗೆ ಬಳ್ಳಾರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರವೇಶ ಅರ್ಜಿಯೊಂದಿಗೆ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ:0820-2521324, ಮೊ.ನಂ: 9480886467 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.