logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಜಪಾನ್ ಚಂದ್ರಯಾನ ರಾಕೆಟ್ ಉಡಾವಣೆ ರದ್ದು

ಟ್ರೆಂಡಿಂಗ್
share whatsappshare facebookshare telegram
28 Aug 2023
post image

ಜಪಾನ್: ಪ್ರತಿಕೂಲ ಹವಾಮಾನ ಪರಿಸ್ಥಿತಿಯಿಂದಾಗಿ, ಜಪಾನ್ ಕೈಗೊಂಡಿದ್ದ ಚಂದ್ರಯಾನ ರಾಕೆಟ್ ಉಡಾವಣೆಯು ರದ್ದಾಗಿದೆ.

ಜಪಾನಿನ ಬಾಹ್ಯಾಕಾಶ ಸಂಸ್ಥೆ ಇಂದು ಬೆಳಗ್ಗೆ ಚಂದ್ರನ ಮೇಲ್ಮೈಗೆ ಲ್ಯಾಂಡರ್ ಮತ್ತು ಎಕ್ಸ್-ರೇ ಮಿಷನ್ ನೌಕೆಯನ್ನು ಉಡಾವಣೆ ಮಾಡಲು ನಿರ್ಧರಿಸಿತ್ತು. ದೇಶದ ಮೊದಲ ಚಂದ್ರಯಾನ ಲ್ಯಾಂಡರ್ ಹೊತ್ತ H2A ರಾಕೆಟ್ ಉಡಾವಣೆ ಕಾರ್ಯಾಚರಣೆಯನ್ನು ಪ್ರತಿಕೂಲ ಹವಾಮಾನದಿಂದಾಗಿ ರದ್ದುಗೊಳಿಸಲಾಗಿದೆ ಎಂದು ಜಪಾನ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ ವರದಿ ಮಾಡಿದೆ.

ಎಕ್ಸ್-ರೇ ಸ್ಪೆಕ್ಟ್ರೋಸ್ಕೋಪಿ ಮತ್ತು ಇಮೇಜಿಂಗ್ ಸ್ಯಾಟಲೈಟ್ (XRISM) ಮತ್ತು ಸ್ಮಾಲ್ ಲೂನಾರ್ ಲ್ಯಾಂಡರ್ ಡೆಮಾನ್ಸ್ಟ್ರೇಷನ್ ವೆಹಿಕಲ್ (ಎಸ್ಎಲ್ಐಎಂ) ಹೊತ್ತ ಹೆಚ್-2ಎ ರಾಕೆಟ ನ್ನು ಜಪಾನ್‌ನ ನೈಋತ್ಯದಲ್ಲಿರುವ ಕಾಗೋಶಿಮಾ ಪ್ರಾಂತ್ಯದ ತನೆಗಾಶಿಮಾ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಲು ನಿರ್ಧರಿಸಲಾಗಿತ್ತು

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.