logo
WhatsApp Image 2026-04-02 at 14.46.04.jpeg
hindalco everlast.jpeg

ಜವಾನ ಹುದ್ದೆ: ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
6 Apr 2022
post image

ಉಡುಪಿ, ಏಪ್ರಿಲ್ 6 (ಕವಾ): ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಘಟಕದಲ್ಲಿ ಖಾಲಿ ಇರುವ ಒಟ್ಟು 17 ಜವಾನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ, ಕನ್ನಡ ಭಾಷೆ ಓದಲು, ಬರೆಯಲು ತಿಳಿದಿರುವ ಹಾಗೂ ಲಘು ವಾಹನ ಚಾಲನಾ ಲೈಸನ್ಸ್ ಹೊಂದಿರುವ ಅರ್ಹ ಅಭ್ಯರ್ಥಿಗಳು ಮೇ 5 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಶುಲ್ಕವನ್ನು ಚಲನ್ ಮೂಲಕ ಪಾವತಿಸಲು ಮೇ 7 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ https://districts.ecourts.gov.in/udupi-onlinerecruitment ಅಥವಾ ಜಿಲ್ಲಾ ನ್ಯಾಯಾಧೀಶರ ಕಚೇರಿಯನ್ನು ಸಂಪರ್ಕಿಸುವAತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ ಪ್ರಕಟಣೆ

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.